panchranga

Farmers Protest: ಎಂ.ಎಸ್. ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಜಾರಿಗೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ತಾಲ್ಲೂಕಿನ ಹಿಟ್ನಾಳ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿಯ ಟೋಲ್ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.
No grassroots reports in this hub.
No discourse threads in this hub.